BIG NEWS : ‘ಏರ್ ಶೋ’ ಹಿನ್ನೆಲೆ ಫೆ.5 ರಿಂದ ವಿಮಾನಗಳ ಹಾರಾಟ ಬಂದ್, ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.

ಹೌದು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ.

;

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read