HomeKarnatakaBIG NEWS: ಭ್ರೂಣ ಹತ್ಯೆ ಪ್ರಕರಣ; ಚುರುಕುಗೊಂಡ ಕಾರ್ಯಾಚರಣೆ; ಪ್ರಮಾಣಪತ್ರವಿಲ್ಲದ 14 ಕ್ಲಿನಿಕ್ ಗಳಿಗೆ ಬೀಗ...

BIG NEWS: ಭ್ರೂಣ ಹತ್ಯೆ ಪ್ರಕರಣ; ಚುರುಕುಗೊಂಡ ಕಾರ್ಯಾಚರಣೆ; ಪ್ರಮಾಣಪತ್ರವಿಲ್ಲದ 14 ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಮೈಸೂರು: ಭ್ರೂಣಹತ್ಯೆ ಪ್ರಕರಣ ಸಂಬಂಧ ಮೈಸೂರು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದ್ದು, ಟಾಸ್ಕ್ ಫೋರ್ಸ್ ರಚಿಸಿ ಜಿಲ್ಲೆಯಾದ್ಯಂತ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಮೈಸೂರಿನ ನರ್ಸಿಂಗ್ ಹೋಂ, ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿರುವ ಟಾಸ್ಕ್ ಫೋರ್ಸ್ ತಂಡ ಪರಿಶೀಲನೆ ನಡೆಸಿವೆ. ವೈದ್ಯಕೀಯ ಪ್ರಮಾಣಪತ್ರಗಳಿಲ್ಲದ 14 ಕ್ಲಿನಿಕ್ ಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಕ್ತ ದಾಖಲೆಗಳನ್ನು ನೀಡದ ಕ್ಲಿನಿಕ್, ಆಸ್ಪತ್ರೆಗಳಿಗೆ ನೋಟೀಸ್ ನೀಡಲಾಗುತ್ತಿದೆ. ಹೆಣ್ಣುಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular