HomeBeautyಕಣ್ಣಿನ ಸಮಸ್ಯೆ ನಿವಾರಿಸಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ

ಕಣ್ಣಿನ ಸಮಸ್ಯೆ ನಿವಾರಿಸಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ

ಗುಲಾಬಿ ದಳಗಳಿಂದ ತಯಾರಿಸಿದ ನೀರನ್ನು ಸೌಂದರ್ಯಕ್ಕೆ ಹೆಚ್ಚಾಗಿ ಬಳಸುತ್ತಾರೆ. ಇದು ಚರ್ಮವನ್ನು ಮೃದುಗೊಳಿಸುತ್ತದೆ. ಇದಲ್ಲದೇ ಇದರಿಂದ ಕಣ್ಣಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳಳ್ಳಬಹುದು.

ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಹೆಚ್ಚು ಸಮಯ ಕೆಲಸ ಮಾಡುವಾಗ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು ಸಮಸ್ಯೆ ಉಂಟಾಗುತ್ತದೆ. ಇದಕ್ಕೆ ರೋಸ್ ವಾಟರ್ ನಿಂದ ಪರಿಹಾರ ಕಂಡುಕೊಳ್ಳಬಹುದು. ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು 4 ಚಮಚ ರೋಸ್ ವಾಟರ್ ಸೇರಿಸಿ ಅದರಿಂದ ಕಣ್ಣುಗಳನ್ನು ತೊಳೆದುಕೊಳ್ಳಿ. ಇದರಿಂದ ಕಣ್ಣಿನ ಕಿರಿಕಿರಿ ದೂರವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೊಮ್ಮೆ ವಾತಾವರಣದ ಧೂಳು ಮಾಲಿನ್ಯಗಳು ಕಣ್ಣುಗಳ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಆ ವೇಳೆ ಕಣ್ಣಿಗೆ ಕೆಲವು ಹನಿ ಗುಲಾಬಿ ದಳದ ನೀರನ್ನು ಹಾಕಿ ಕಣ್ಣನ್ನು ನಿಧಾನವಾಗಿ ಉಜ್ಜಿಕೊಳ್ಳಿ. ಇದರಿಂದ ಧೂಳಿನಿಂದಾದ ಸಮಸ್ಯೆ ದೂರವಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular