ರಾಯಚೂರು : ಚಾಮರಾಜನಗರ ಬೆನ್ನಲ್ಲೇ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ರಾಯಚೂರು : ಚಾಮರಾಜನಗರ ಬೆನ್ನಲ್ಲೇ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Sign in to your account