BREAKING : ಮಂಗಳೂರು ಬೆನ್ನಲ್ಲೇ ರಾಮನಗರದಲ್ಲಿ ಹರಿದ ನೆತ್ತರು : ಕಾರು ಗುದ್ದಿಸಿ ರೌಡಿಶೀಟರ್ ಬರ್ಬರ ಹತ್ಯೆ.!

ಮಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ , ರೌಡಿಶೀಟರ್ ಸುಹಾಸ್ ಕೊಲೆ ಬೆನ್ನಲ್ಲೇ ರಾಮನಗರದಲ್ಲಿ ನೆತ್ತರು ಹರಿದಿದ್ದು, ಕಾರು ಗುದ್ದಿಸಿ ರೌಡಿಶೀಟರ್ ನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಾಮನಗರದ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ನಿವಾಸಿ ಸಂತೋಷ್ ನನ್ನು (33) ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸಂತೋಷ್ ಬೈಕ್ ನಲ್ಲಿ ಹೋಗುವಾಗ ಕಾರು ಗುದ್ದಿಸಿ ಕೊಲೆ ಮಾಡಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read