HomeEntertainmentಸಿನಿ ಪ್ರೇಕ್ಷಕರ ಗಮನ ಸೆಳೆದ 'ಫಾರ್ ರಿಜಿಸ್ಟ್ರೇಷನ್'

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಫಾರ್ ರಿಜಿಸ್ಟ್ರೇಷನ್’

For registration: ಫ್ಯಾಮಿಲಿ ಡ್ರಾಮಾದಲ್ಲಿ ಜಾಲಿರೈಡ್‌ | udayavani

ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಅಭಿನಯದ ‘ಫಾರ್ ರಿಜಿಸ್ಟ್ರೇಷನ್’ ಚಿತ್ರ ನಿನ್ನೆ ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಕುಟುಂಬ ಸಮೇತ ಬಂದು ಸಿನಿಮಾ ವೀಕ್ಷಿಸುವ ಮೂಲಕ ಮನರಂಜನೆ ಪಡೆದುಕೊಳ್ಳುತ್ತಿದ್ದಾರೆ.

ನವೀನ್ ದ್ವಾರಕನಾಥ್ ರಚಿಸಿ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಸೇರಿದಂತೆ ರವಿಶಂಕರ್ ತಬಲ ನಾಣಿ, ಸುಧಾ ಬೆಳವಾಡಿ, ಬಾಬು ಈರಣ್ಣಯ್ಯ, ಸ್ವಾತಿ, ರಮೇಶ್ ಭಟ್, ಸಿಹಿ ಕಹಿ ಚಂದ್ರು, ಅರವಿಂದ್, ಬ್ಯಾಂಕ್ ಜನಾರ್ದನ್, ತಾರಾ ಬಳಗದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫ್ಯಾಮಿಲಿ ಎಂಟರ್ಟೈನರ್ ಕಥಾಧಾರಿತ ಈ ಚಿತ್ರಕ್ಕೆ ನಿಶ್ಚಲ್ ಫಿಲಂಸ್ ಬ್ಯಾನರ್ ನಡಿ ನವೀನ್ ರಾವ್  ಬಂಡವಾಳ ಹೂಡಿದ್ದು, ಆರ್ ಕೆ ಹರೀಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮನು ಶೇಡ್ಗರ್ ಸಂಕಲನ, ಅಭಿಲಾಶ್ ಕಲ್ಲತ್ತಿ ಹಾಗೂ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular