BIG NEWS : ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ʼಡಿಜಿಟಲ್ ವಾಟರ್ ಸ್ಟಾಕ್ʼ ಯೋಜನೆ ಜಾರಿ

ಬೆಂಗಳೂರು : ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ‘ಡಿಜಿಟಲ್ ವಾಟರ್ ಸ್ಟಾಕ್ʼ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.

ಜಲಮೂಲಗಳ ಸಮಗ್ರ ನಿರ್ವಹಣೆಗೆ ಉಪಗ್ರಹ ಹಾಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ʼಡಿಜಿಟಲ್ ವಾಟರ್ ಸ್ಟಾಕ್ʼ ಯೋಜನೆಯನ್ನು ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read