ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಿರುವುದು ಇದೇ ಮೊದಲು.
ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#Kset-25: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 15, 2025
ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಿರುವುದು ಇದೇ ಮೊದಲು.
ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು… pic.twitter.com/icBgQNJsRH
