HomeKarnatakaBIG NEWS: ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್; ಬರೋಬ್ಬರಿ 4 ಕೋಟಿ ಮೌಲ್ಯದ ಮಾದಕ ವಸ್ತು...

BIG NEWS: ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್; ಬರೋಬ್ಬರಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ನೈಜಿರಿಯಾ ಮೂಲದ ಹೆನ್ರಿ ಚುಕ್ವುಮೆಕಾ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 4 ಕೋಟಿ ಮೌಲ್ಯ್ದ 4 ಕೆಜಿ ಎನ್ ಡಿ ಎಂಎ ಕ್ರಿಸ್ಟಲ್ ನ್ನು ಜಪಿ ಮಾಡಲಾಗಿದೆ.

ಬಂಧಿತ ಆರೋಪಿ ಪ್ರತಿಷ್ಠಿತ ಕಾಲೇಜು ಹಾಗೂ ಐಟಿ ಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್ ಮಾರಟ ಮಾಡುತ್ತಿದ್ದ. ಈ ಬಗ್ಗೆ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular