BIG NEWS : ವಿದೇಶಿಗರು ‘ಪ್ರವಾಸಿ ವೀಸಾ’ ಪಡೆದು ರಾಜ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ವಿದೇಶಿಗರು ಪ್ರವಾಸಿ ವೀಸಾ ಪಡೆದು ರಾಜ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read