HomeKarnatakaಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ.

ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆಯಲ್ಲಿ ಕಾಡಾನೆ ದಾಳಿ ಮಾಡಿದೆ. ಎರಡು ದಿನಗಳ ಹಿಂದೆಯಷ್ಟೇ ನಂಜಯ್ಯ ಅವರನ್ನು ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆ ನೇಮಕ ಮಾಡಿಕೊಂಡಿತ್ತು. ಇಂದು ಕಾಡಾನೆ ಹಿಂಡು ಓಡಿಸುವ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular