ಬೆಂಗಳೂರು : ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಸಾವನ್ನಪ್ಪಿದ ಘಟನೆ ಕಂಚನಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ದಕ್ಷಿಣ ಜಿಲ್ಲೆಯ ಕನಕಪುರದ ಕಂಚನಹಳ್ಳಿ ಬಳಿ ಈ ನಡೆದಿದೆ. ಚನ್ನಪಟ್ಟಣದ ಎಲೆಕೆರೆ ನಿವಾಸಿ ಶ್ರೇಯಸ್ ಅಯ್ಯರ್ ಮೃತರು ಎಂದು ಗುರುತಿಸಲಾಗಿದೆ.
ಕಾಡಾನೆಗಳನ್ನು ಓಡಿಸುವ ವೇಳೆ ಕಾಡಾನೆಯೊಂದು ಶ್ರೇಯಸ್ ಮೇಲೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ಫಾರೆಸ್ಟ್ ವಾಚರ್