ಬೆಂಗಳೂರು : ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಮಾಡಲು ಕಮಿಟಿ ಮಾಡಿ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಮ್ಮ ಸರ್ಕಾರದಿಂದ ಈಗಾಗಲೇ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್ ಮುನಿಯಪ್ಪನವರು ಸೇರಿದಂತೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಮಾಡಲು ಕಮಿಟಿ ಮಾಡಿ ಹೊಸ ಯೋಜನೆ ರೂಪಿಸಲಾಗಿದೆ. ಈ ಕ್ಷೇತ್ರ ದೊಡ್ಡ ಯಾತ್ರಿಕ ಸ್ಥಳವಾಗಲಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಮ್ಮ ಸರ್ಕಾರದಿಂದ ಈಗಾಗಲೇ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್ ಮುನಿಯಪ್ಪನವರು ಸೇರಿದಂತೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಮಾಡಲು ಕಮಿಟಿ ಮಾಡಿ ಹೊಸ ಯೋಜನೆ ರೂಪಿಸಲಾಗಿದೆ. ಈ ಕ್ಷೇತ್ರ ದೊಡ್ಡ ಯಾತ್ರಿಕ ಸ್ಥಳವಾಗಲಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.#GhatiSubramanya #Temple… pic.twitter.com/3ZrsXcdlHC
— DIPR Karnataka (@KarnatakaVarthe) April 14, 2025
You Might Also Like
TAGGED:ಘಾಟಿ ಸುಬ್ರಹ್ಮಣ್ಯ