ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ -ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಈ ಆಯ್ಕೆ ಸಮಿತಿ ಸದಸ್ಯರಾಗಿ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ. ಈ ಆಯ್ಕೆ ಸಮಿತಿಯು ಒಂದು ತಿಂಗಳೊಳಗೆ ನಿಗಮ -ಮಂಡಳಿಗಳ ನಿರ್ದೇಶಕರು, ಸದಸ್ಯರನ್ನು ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read