BIG NEWS : ಸುದ್ದಿಗಳ ‘ಫ್ಯಾಕ್ಟ್ ಚೆಕ್’ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ : CM ಸಿದ್ದರಾಮಯ್ಯ

ಬೆಂಗಳೂರು : ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗಿದೆ. ಅದಕ್ಕಾಗಿ ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡವು ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

https://twitter.com/KarnatakaVarthe/status/1838144536381476943

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read