HomeKarnatakaBREAKING : ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ |lakshmi narayana

BREAKING : ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ |lakshmi narayana

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ.

ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಂಜೆ 4:30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಅವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular