92 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ S.M. ಕೃಷ್ಣ

ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇಂದು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಎಸ್ಎಮ್ ಕೃಷ್ಣ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಖಾತೆ ಎಕ್ಸ್ ನಲ್ಲಿ ಈ ಕುರಿತಂತೆ ಪೋಸ್ಟ್ ಹಾಕಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಹಿರಿಯ ನಾಯಕರು ಹಾಗೂ ಪದ್ಮ ವಿಭೂಷಣ ಶ್ರೀ ಎಸ್ ಎಂ ಕೃಷ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಆಯುರಾರೋಗ್ಯ ಕರುಣಿಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

https://twitter.com/DKShivakumar/status/1785558850277605746

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read