
ಶಾರದಾ ಪಾಟೀಲ್ ಅವರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ಕೊಂಡೊಯ್ಯಲಾಗುತ್ತದೆ.
ಬಳಿಕ ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

