ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನಕ್ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕರು, ಆತ್ಮೀಯರು, ಮೈಸೂರಿನ ಹಿರಿಯ ನಾಯಕರಾದ ವಾಸು ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮಾಜಿ ಶಾಸಕರು, ಆತ್ಮೀಯರು, ಮೈಸೂರಿನ ಹಿರಿಯ ನಾಯಕರಾದ ವಾಸು ಅವರ ನಿಧನದಿಂದ ದುಃಖಿತನಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. pic.twitter.com/aXVqgQsQzy— Siddaramaiah (@siddaramaiah) March 9, 2024

