ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣಪತ್ರ ರದ್ದು

ಬೆಂಗಳೂರು : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ಕು ಜನರ ಸುಳ್ಳು ಜಾತಿ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ.

ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ, ಒಂದೇ ಕುಟುಂಬದ ಬಿ.ಎಂ. ವಾಗೀಶ್, ಡಿ.ಎಂ. ಪುಷ್ಪಾ ಮತ್ತು ಎಂ.ಪಿ. ದಾರಕೇಶ್ವರಯ್ಯ ಜಾತಿ ಪ್ರಮಾಣಪತ್ರಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾನೂನು ಪ್ರಕಾರ ರದ್ದು ಮಾಡಿದ್ದಾರೆ.

ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ವರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ. ಸಿಆರ್ ಇ ಘಟಕದಲ್ಲಿಯೇ ಇವರ ವಿರುದ್ಧ ಎಫ್ ಐಆರ್ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುವ ಬಗ್ಗೆ ವರದಿ ಕೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read