HomeLatest NewsBREAKING : ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ |Shivasharanappa Gowda Patil Passed Away

BREAKING : ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ |Shivasharanappa Gowda Patil Passed Away

ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನರಾಗಿದ್ದಾರೆ.

ಶಿವಶರಣಪ್ಪಗೌಡ ಪಾಟೀಲ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ

ಅನಾರೋಗ್ಯದ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಶಿವಶರಣಪ್ಪಗೌಡ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಶರಣಗೌಡ ಪಾಟೀಲ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಅಲ್ಲದೇ ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular