
ವಿದೇಶಕ್ಕೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಸದ್ಯಕ್ಕೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.
ಪಾಕಿಸ್ತಾನ ಸದ್ಯ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದು, ಇಮ್ರಾನ್ ಖಾನ್ ಅವರ ಆಡಳಿತ ವೈಖರಿಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಇಮ್ರಾನ್ ಖಾನ್ ಬಂಧನದ ಭೀತಿ ಎದುರಿಸುತ್ತಿದ್ದರು.

