ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಸಂಭ್ರಮ, ಈ ಹಿನ್ನೆಲೆ ಅನೇಕ ಗಣ್ಯರು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕೂಡ ಟ್ವೀಟ್ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಶುಭವಾಗಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಶುಭಾಶಯ ಕೋರಿದ್ದಾರೆ.
https://twitter.com/H_D_Devegowda/status/1686995682111164416?ref_src=twsrc%5Egoogle%7Ctwcamp%5Eserp%7Ctwgr%5Etweet