
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಶುಭವಾಗಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಶುಭಾಶಯ ಕೋರಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಶುಭವಾಗಲಿ.
— H D Devegowda (@H_D_Devegowda) August 3, 2023

