BREAKING NEWS: 5 ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ

ಮೊಹಾಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ ಬಾದಲ್ ಅವರಿಗೆ 95 ವರ್ಷ ವಯಸ್ಸಾಗಿತ್ತು.

ಮೊಹಾಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಐದು ಬಾರಿ ಪಂಜಾಬ್ ಮುಖ್ಯಮಂತ್ರಿ ಆಗಿ ಪ್ರಕಾಶ್ ಸಿಂಗ್ ಬಾದಲ್ ಕಾರ್ಯನಿರ್ವಹಿಸಿದ್ದರು.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ ಐದು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವರನ್ನು ಒಂದು ವಾರದ ಹಿಂದೆ ಉಸಿರಾಟದ ಸಮಯದಲ್ಲಿ ಅಸ್ವಸ್ಥತೆ ಎಂದು ದೂರಿದ ನಂತರ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

https://twitter.com/ani_digital/status/1650889506793431042

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read