ರಾಜಸ್ಥಾನ ಮಾಜಿ ಸಿಎಂ ‘ಅಶೋಕ್ ಗೆಹ್ಲೋಟ್’ಗೆ ಕೊರೋನಾ ಪಾಸಿಟಿವ್

ನವದೆಹಲಿ : ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತಂತೆ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಂತ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read