ಡಿಸೆಂಬರ್ 20 ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

England vs West Indies T20s: next match, full tour schedule and fixtures

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಪಂದ್ಯಗಳು ಒಂದಕ್ಕಿಂತ ಒಂದು ಒಂದು ರೋಚಕತೆಯಿಂದ ಸಾಗುತ್ತಿದ್ದು, ಡಿಸೆಂಬರ್ 20 ರಂದು ನಾಲ್ಕನೇ ಟಿ ಟ್ವೆಂಟಿ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

5 ಟಿ ಟ್ವೆಂಟಿ ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ ಎರಡು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ 2-1 ರಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಹಾಗಾಗಿ ಇಂಗ್ಲೆಂಡ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read