ಆಧಾರ್ ಅಪ್ಡೇಟ್ ಮಾಡಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆನ್ ಲೈನ್ ನಲ್ಲಿ ಮೂಲಕ ದಾಖಲೆಗಳನ್ನು ಅಪ್ಡೇಟ್ ಮಾಡುವ ಸೌಲಭ್ಯವನ್ನು ಉಚಿತವಾಗಿ ನೀಡಿದೆ.
ಮಾರ್ಚ್ 15ರಿಂದ ಜೂನ್ 14ರವರೆಗೆ ಈ ಉಚಿತ ಅವಕಾಶ ಲಭ್ಯವಿದ್ದು, ಆಧಾರ್ ಅಪ್ಡೇಟ್ ಮಾಡಬಯಸುವ ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.
ಈ ಹಿಂದೆ ಆಧಾರ್ ಪೋರ್ಟಲ್ ನಲ್ಲಿ ದಾಖಲೆಗಳನ್ನು ಅಪ್ಡೇಟ್ ಮಾಡಲು 50 ರೂಪಾಯಿಗಳನ್ನು ಪಾವತಿಸಬೇಕಾಗಿತ್ತು. ಈಗ ಡಿಜಿಟಲ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಸಾರ್ವಜನಿಕರಿಗೆ ಈ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ.
https://twitter.com/PIB_India/status/1636005512838885376?ref_src=twsrc%5Etfw%7Ctwcamp%5Etweetembed%7Ctwterm%5E1636005512838885376%7Ctwgr%5Ed425c4c8bb147ed4dfb23f425f1f30036564e2d7%7Ctwcon%5Es1_&ref_url=https%3A%2F%2Fwww.prabhatkhabar.com%2Fbusiness%2Ffree-aadhar-update-no-fee-for-online-aadhaar-card-updatation-uidai-till-15-june-2023-prt