ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಎಸ್‌ಪಿ/ ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಕೆಎಸ್ಆರ್ಟಿಸಿ ಐದು ತರಬೇತಿ ಕೇಂದ್ರಗಳಲ್ಲಿ ಲಘು, ಭಾರಿ ವಾಹನಗಳ ಉಚಿತ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,
ಅರ್ಹರು ಜಾತಿ ಪ್ರಮಾಣ ಪತ್ರಮ ಆಧಾರ್ ಕಾರ್ಡ್, ನಾಲ್ಕು ಭಾವಚಿತ್ರಗಳೊಂದಿಗೆ ಇನ್ನಿತರ ದಾಖಲೆಗಳನ್ನು ತರಬೇತಿ ಕೇಂದ್ರಗಳಿಗೆ ಸಲ್ಲಿಸಬಹುದು. ಅಥವಾ www.ksrtcjobs.karnataka.gov.in ವೆಬ್ ಸೈಟ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.



