HomeKarnatakaBIG NEWS: ಸ್ನೇಹಿತನಿಂದಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

BIG NEWS: ಸ್ನೇಹಿತನಿಂದಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: ಸ್ನೇಹಿತನೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ.

ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಹೇಯಕೃತ್ಯವೆಸಗಿದ್ದಾನೆ. ಸಂತ್ರಸ್ತ ಯುವತಿ ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular