BREAKING: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ದೆಹಲಿ ಏರ್ ಪೋರ್ಟ್ ನಲ್ಲಿ ಎಮರ್ಜೆನ್ಸಿ ಘೋಷಣೆ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ಫ್ಲೈಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ IGI ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು.

ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ 807 ವಿಮಾನದ ಎಸಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ  ಸಂಜೆ 5:52 ರ ಸುಮಾರಿಗೆ ಐಜಿಐ ವಿಮಾನ ನಿಲ್ದಾಣದಲ್ಲಿನ್ನು ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ವಿಮಾನದಲ್ಲಿ 175 ಪ್ರಯಾಣಿಕರಿದ್ದರು. ಆದಾಗ್ಯೂ, ವಿಮಾನವು ಸಂಜೆ 6.38 ರ ಸುಮಾರಿಗೆ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read