BIG NEWS : ಪೊಲೀಸ್ ಇಲಾಖೆಯ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ಗಳಲ್ಲಿ ಮಾರ್ಪಾಡು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು ಕನಿಷ್ಠ 2 ವರ್ಷ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಕರ್ತವ್ಯ ನಿರ್ವಹಿಸಬೇಕು ಎಂಬ ಆದೇಶದಲ್ಲಿ ಕಾಂಗ್ರೆಸ್ ಸರ್ಕಾರ ಕೆಲ ಮಾರ್ಪಾಡು ಮಾಡಿದೆ.ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ನಾನ್ ಎಕ್ಸಿಕ್ಯೂಟಿವ್ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ : ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು : ‘ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವ ಕೆ.ವೆಂಕಟೇಶ್ ಗೋಹತ್ಯೆ ಕಾಯ್ದೆ ಬಗ್ಗೆ ಪಕ್ಷದ ಒಳಗಡೆ ಚರ್ಚೆ ನಡೆಯುತ್ತಿದೆ, ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಹೇಳಿದರು
ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ ಗೋಹತ್ಯೆ ಬಗ್ಗೆ ದಾಖಲೆ ಏನಾದ್ರೂ ಇದ್ರೆ ನೀಡಲಿ. ಪರಿಶೀಲಿಸಿ ಅವಕಾಶ ನೀಡುತ್ತೇವೆ ಎಂದರು. ನಂತರ ಬಿಜೆಪಿ ಸದಸ್ಯರು ಪ್ರತಿಭಟನೆ ಹಿಂಪಡೆದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read