HomeLatest NewsBREAKING: ಕಾಂಗ್ರೆಸ್ ನಿಂದ ಜಿ.ವಿ.ಸೀತಾರಾಮ್ 6 ವರ್ಷ ಉಚ್ಛಾಟನೆ

BREAKING: ಕಾಂಗ್ರೆಸ್ ನಿಂದ ಜಿ.ವಿ.ಸೀತಾರಾಮ್ 6 ವರ್ಷ ಉಚ್ಛಾಟನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಜಿ.ವಿ.ಸೀತಾರಾಮ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೆಶ ಹೊರಡಿಸಲಾಗಿದೆ.

ಒಕ್ಕಲಿಗ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಜಿ.ವಿ.ಸೀತಾರಾಮ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿ.ವಿ.ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಕ್ರಮ ಕೈಗೊಂಡಿದೆ

For Latest News Updates, Join Our Whatsapp Community🚩
RELATED ARTICLES

Most Popular