ಜಿ20 ಶೃಂಗಸಭೆ: ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿದ ಅಮೆರಿಕ ಅಧ್ಯಕ್ಷ ಬಿಡೆನ್, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿಯಲ್ಲಿ ಆಯೋಜನೆಗೊಂಡಿರುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಯುಎಸ್ ಅಧ್ಯಕ್ಷ ಜೋ ಬಿಡನ್ ಆಗಮಿಸಿದ್ದಾರೆ.

ಬಿಡೆನ್ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದರು, ಕೇಂದ್ರ ಸಚಿವ ಜನರಲ್ ವಿ.ಕೆ. ಸಿಂಗ್ ಅವರಿಂದ ಭವ್ಯ ಸ್ವಾಗತ ಪಡೆದರು.

ಮುಂಬರುವ ಅಧ್ಯಕ್ಷೀಯ ಚುನಾವಣೆಯ ರೇಸ್‌ನಲ್ಲಿರುವ 80 ವರ್ಷದ ಬಿಡೆನ್ ಅವರು 2021 ರಲ್ಲಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಪಿಎಂ ಮೋದಿ ಅವರನ್ನು ನಿವಾಸದಲ್ಲಿ ಭೇಟಿಯಾಗಲಿದ್ದಾರೆ, ಅಲ್ಲಿ ಜಿ 0 ಶೃಂಗಸಭೆಗೆ ಮೊದಲು ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

https://twitter.com/ANI/status/1700137767248744946

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read