ಗದಗ: ಗದಗದಲ್ಲಿ ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪೋಮಪ್ಪ ಲಮಾಣಿ ಎಂಬುವವರಿಗೆ ಸೇರಿದ 60 ಕುರಿಗಳಲ್ಲಿ 20 ಕುರಿಗಳು ಏಕಾಏಕಿ ಸಾವನ್ನಪ್ಪಿವೆ. ಘಟನಾ ಸ್ಥಳಕ್ಕೆ ಪಶುಸಂಗೋಪನಾ ವೈದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುರಿಗಳ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ರವಾನಿಸಲಾಗಿದೆ.
ಲ್ಯಾಬ್ ವರದಿ ಬಳಿಕವೇ ಕುರಿಗಳ ನಿಗೂಢ ಸಾವಿಗೆ ಕಾರಣ ತಿಳಿಯಬೇಕಿದೆ.