HomeKarnatakaBREAKING NEWS: ಗದಗದಲ್ಲಿ ನಿಗೂಢ ಕಾಯಿಲೆಗೆ 20 ಕ್ಕೂ ಹೆಚ್ಚು ಕುರಿಗಳು ಸಾವು : ಸಾರ್ವಜನಿಕರಲ್ಲಿ...

BREAKING NEWS: ಗದಗದಲ್ಲಿ ನಿಗೂಢ ಕಾಯಿಲೆಗೆ 20 ಕ್ಕೂ ಹೆಚ್ಚು ಕುರಿಗಳು ಸಾವು : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ

ಗದಗ: ಗದಗದಲ್ಲಿ ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಪೋಮಪ್ಪ ಲಮಾಣಿ ಎಂಬುವವರಿಗೆ ಸೇರಿದ 60 ಕುರಿಗಳಲ್ಲಿ 20 ಕುರಿಗಳು ಏಕಾಏಕಿ ಸಾವನ್ನಪ್ಪಿವೆ. ಘಟನಾ ಸ್ಥಳಕ್ಕೆ ಪಶುಸಂಗೋಪನಾ ವೈದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುರಿಗಳ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ರವಾನಿಸಲಾಗಿದೆ.

ಲ್ಯಾಬ್ ವರದಿ ಬಳಿಕವೇ ಕುರಿಗಳ ನಿಗೂಢ ಸಾವಿಗೆ ಕಾರಣ ತಿಳಿಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular