HomeLatest NewsBREAKING: ಗದಗ: ಹೃದಯಾಘಾತದಿಂದ ಕಾಲೇಜು ಉಪನ್ಯಾಸಕಿ ಸಾವು

BREAKING: ಗದಗ: ಹೃದಯಾಘಾತದಿಂದ ಕಾಲೇಜು ಉಪನ್ಯಾಸಕಿ ಸಾವು

ಗದಗ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಗದಗದಲ್ಲಿ ಕಲೇಜು ಉಪನ್ಯಾಸಕಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಗದಗ ನಿವಾಸಿ ಪ್ರಭಾ ಕಲ್ಮಠ (48) ಹೃದಯಾಘಾತಕ್ಕೆ ಬಲಿಯಾದ ಮಹಿಳೆ. ಸೊರಟೂರಿನ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular