HomeLatest NewsBREAKING NEWS: ಶಾಲಾ ಆರಂಭದ ದಿನವೇ ಸ್ಕೂಲ್ ಬಸ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

BREAKING NEWS: ಶಾಲಾ ಆರಂಭದ ದಿನವೇ ಸ್ಕೂಲ್ ಬಸ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಗದಗ: ಶಾಲೆಯ ಆರಂಭೋತ್ಸವದ ದಿನವೇ ಸ್ಕೂಲ್ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿರುವ ಘಟನೆ ಗದಗ ಜಿಲ್ಲೆಯ ಆರ್.ಕೆ.ನಗರ ಬಳಿಯ ಅಂಡರ್ ಪಾಸ್ ನಲ್ಲಿ ನಡೆದಿದೆ.

ಸ್ಕೂಲ್ ಬಸ್ ಗೆ ಮಿನಿ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಸ್ಕೂಲ್ ಬಸ್ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಯಗೊಂಡಿದ್ದಾರೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಸ್ ಇದಾಗಿದ್ದು, ಶಾಲೆಗೆ ಮಕ್ಕಳನ್ನು ಕರೆತರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಗಾಯಾಳು ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಾನಾ ಸ್ಥಳಕ್ಕೆ ಗದಗ ಸಂಚಾರಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular