14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದ. ಬಲರಾಮ ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನ ನೆನಪಿಸಿಕೊಳ್ಳುತ್ತಾರೆ. ಬಲರಾಮ ಅಸಂಖ್ಯಾತ ಜನರ ಪ್ರೀತಿ ಪಾತ್ರನಾಗಿದ್ದ. ಬಲರಾಮನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಲರಾಮ ಆನೆ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

https://twitter.com/narendramodi/status/1655464724270661632

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read