HomeKarnatakaBIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

BIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ದಾಳಿ ವೇಳೆ 13 ಸಾವಿರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular