ಬಿಜೆಪಿ ಅವಧಿಯಲ್ಲಿ ಗಂಧದ ನಾಡು, ಕಾಂಗ್ರೆಸ್ ಅವಧಿಯಲ್ಲಿ ಗಾಂಜಾ ನಾಡು : ಮುಂದುವರೆದ ‘BJP’ ಪೋಸ್ಟರ್ ವಾರ್

ಬೆಂಗಳೂರು : ಬಿಜೆಪಿ ಅವಧಿಯಲ್ಲಿ ಗಂಧದ ನಾಡು, ಕಾಂಗ್ರೆಸ್ ಅವಧಿಯಲ್ಲಿ ಗಾಂಜಾ ನಾಡು ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ಧಾಳಿ ನಡೆಸಿದೆ.

ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ನಿರ್ಭೀತಿಯಿಂದ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ. ಹೊರ ರಾಜ್ಯದ ವ್ಯಸನಿಯರು ಭಾಗವಹಿಸುತ್ತಿದ್ದಾರೆ. ಗಂಧದ ನಾಡು ಎಂಬ ಪ್ರಖ್ಯಾತಿ ಹೊಂದಿದ್ದ ಕರುನಾಡನ್ನು ಕಾಂಗ್ರೆಸ್ ಸರ್ಕಾರವೀಗ ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದು ಖೇದಕರ. ಕೂಡಲೇ #SleepingSarkara ಎಚ್ಚೆತ್ತು ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ಧಾಳಿ ನಡೆಸಿದೆ.

https://twitter.com/BJP4Karnataka/status/1794249095336329472

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read