ಗಣೇಶ ಹಾಗೂ ಈದ್ ಮಿಲಾದ್ ಹಬ್ಬ : ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ /ಸಿಡಿಮದ್ದು ನಿಷೇಧ

ಶಿವಮೊಗ್ಗ : ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read