HomeEntertainmentಗಣೇಶ ಹಬ್ಬದಂದು ಪೋಸ್ಟರ್ ಬಿಡುಗಡೆ ಮಾಡಿದ 'ಗಜರಾಮ'

ಗಣೇಶ ಹಬ್ಬದಂದು ಪೋಸ್ಟರ್ ಬಿಡುಗಡೆ ಮಾಡಿದ ‘ಗಜರಾಮ’

ಸುನಿಲ್ ಕುಮಾರ್ ನಿರ್ದೇಶನದ ‘ಗಜರಾಮ’ ಸಿನಿಮಾ ಈಗಾಗಲೇ  ತನ್ನ ಟೈಟಲ್ ನಿಂದಲೇ ಭರ್ಜರಿ ಸೌಂಡ್ ಮಾಡಿದ್ದು, ಗಣೇಶ ಹಬ್ಬದ ಪ್ರಯುಕ್ತ ಪೋಸ್ಟರ್ ಒಂದನ್ನು ಹಂಚಿಕೊಳ್ಳುವ ಮೂಲಕ ಗಣೇಶ ಹಬ್ಬದ ಶುಭಾಶಯ ತಿಳಿಸಿದೆ. ಸಾಮಾಜಿಕ ಜಾಲತಾಣವಾದ instagram ನಲ್ಲಿ ಈ ಪೋಸ್ಟರ್ ಹಂಚಿಕೊಂಡಿದ್ದು, ”ವಿಘ್ನ ವಿನಾಶಕನು ಎಲ್ಲರ ಬಾಳಲ್ಲಿ ಸುಖ ಶಾಂತಿ ಸಂತೋಷ ತರಲಿ ಎಂದು ಹಾರೈಸುತ್ತೇವೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ರಾಜ್ವರ್ಧನ್ ಹಾಗೂ ತಪಸ್ವಿ ಪೂಣಚ್ಚ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರವನ್ನು ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ನರಸಿಂಹ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular