ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದ ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಹಾಡಿಗೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮೆರವಣಿಗೆ ವೇಳೆ ತೆಲುಗು ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದ ಮಹಿಳೆ ಏಕಾಏಕಿ ಕುಸಿದು ಬಿದ್ದಿದ್ದು, ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅನಂತಮ್ಮ (56) ಮೃತ ಮಹಿಳೆ. ರಾಯಚೂರು ನಗರದ ಜಲಾಲ್ ನಗರದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read