ಬಾಗಲಕೋಟೆ : ಕೋಲ್ಕತ್ತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದನು.
ಈತ ಯುವತಿಯನ್ನು ಹಾಸ್ಟೆಲ್ ಗೆ ಕರೆಸಿಕೊಂಡು ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಪರಮಾನಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈತ ಪ್ರಕರಣದ ಎ1 ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
You Might Also Like
TAGGED:ಗ್ಯಾಂಗ್ ರೇಪ್