ಗ್ಯಾಂಗ್ ವಾರ್ ಗಳು , ರೇಪ್ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ : ಹೊಸ ವಿಡಿಯೋ ಹರಿಬಿಟ್ಟ ಬಿಜೆಪಿ..!

ಬೆಂಗಳೂರು : ಗ್ಯಾಂಗ್ ವಾರ್ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ ಹಾಗೂ ಪುಂಡರು ಕಾರೊಂದರ ಮೇಲೆ ದಾಳಿ ನಡೆಸಿರುವ ವಿಡಿಯೋ ಪೋಸ್ಟ್ ಮಾಡಿದೆ.

ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ. ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

https://twitter.com/BJP4Karnataka/status/1794238849046229090

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read