HomeIndia50 ದಿನಗಳ ಯಾನವನ್ನು ಯಶಸ್ವಿಯಾಗಿ ಪೂರೈಸಿದ 'ಗಂಗಾ ವಿಲಾಸ್' ಕ್ರೂಸ್

50 ದಿನಗಳ ಯಾನವನ್ನು ಯಶಸ್ವಿಯಾಗಿ ಪೂರೈಸಿದ ‘ಗಂಗಾ ವಿಲಾಸ್’ ಕ್ರೂಸ್

ವಿಶ್ವದ ಅತಿ ದೊಡ್ಡ ನದಿ ಕ್ರೂಸ್ ಎಂಬ ಹೆಗ್ಗಳಿಕೆ ಹೊಂದಿದ್ದ ಗಂಗಾ ವಿಲಾಸ್ ಹಡಗು 50 ದಿನಗಳ ತನ್ನ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಜನವರಿ 13ರಂದು ಈ ಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಉತ್ತರ ಪ್ರದೇಶದ ವಾರಣಾಸಿಯಿಂದ ಪ್ರಯಾಣ ಆರಂಭಿಸಿತ್ತು.

50 ದಿನಗಳ ಅವಧಿಯಲ್ಲಿ ಈ ಹಡಗು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾದೇಶವನ್ನು ಪ್ರವೇಶಿಸಿ ಅಲ್ಲಿಂದ ವಾಪಸ್ ಅಸ್ಸಾಂಗೆ ಬಂದು ಯಾನವನ್ನು ಅಂತ್ಯಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಷಾರಾಮಿ ಗಂಗಾ ವಿಲಾಸ್ ಕ್ರೂಸ್ 27 ನದಿಗಳಲ್ಲಿ ಒಟ್ಟು 3200 ಕಿಲೋಮೀಟರ್ ಕ್ರಮಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular