HomeKarnatakaಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.

ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 378 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular