HomeKarnatakaBREAKING: ಬೆಳ್ತಂಗಡಿಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ

BREAKING: ಬೆಳ್ತಂಗಡಿಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ

ಮಂಗಳೂರು: ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

ಅಗ್ನಿ ಅವಘಡದಿಂದಾಗಿ ಕೆ ಎ ಎಫ್ ಕ್ರಿಯೇಟಿವ್ ಶಾಪ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ಘಟನಾಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular