HomeKarnatakaಇಂದಿನಿಂದ ಬೆಂಗಳೂರಲ್ಲಿ ಗೆಫೆಕ್ಸ್ 2025 ಸಮ್ಮೇಳನ : 20 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಇಂದಿನಿಂದ ಬೆಂಗಳೂರಲ್ಲಿ ಗೆಫೆಕ್ಸ್ 2025 ಸಮ್ಮೇಳನ : 20 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಬೆಂಗಳೂರು : ಇದೇ 27ರಿಂದ ಬೆಂಗಳೂರಿನ ಲಲಿತ್ ಅಶೋಕ ಹೋಟೆಲ್ನಲ್ಲಿ ಮೂರು ದಿನ ಆ್ಯನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ ಕುರಿತ ‘ಗೆಫೆಕ್ಸ್– 2025’ ಸಮ್ಮೇಳನ ಆಯೋಜಿಸಲಾಗಿದೆ.

ಈ ಸಮ್ಮೇಳನವು ಆ್ಯನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ (ಎವಿಜಿಸಿ) ವಲಯದಲ್ಲಿ ಬೆಂಗಳೂರನ್ನು ವಿಶ್ವದ ಅಗ್ರಗಣ್ಯ ನಗರವಾಗಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆ ಆಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular